Google search engine
Home♦️ಇತ್ತೀಚಿನ ಸುದ್ದಿಗಳು.ಆನೆ ದಾಳಿಯಿಂದ ಮೃತಪಟ್ಟ ದುರ್ದೈವಿ ಮುಕಳಮಾಡ ರತು ಕಾಯಿಮನೆ ಕುಟುಂಬಕ್ಕೆ ಶಾಸಕರಾದ ಪೊನ್ನಣ್ಣ  ಪರಿಹಾರ ಚೆಕ್...

ಆನೆ ದಾಳಿಯಿಂದ ಮೃತಪಟ್ಟ ದುರ್ದೈವಿ ಮುಕಳಮಾಡ ರತು ಕಾಯಿಮನೆ ಕುಟುಂಬಕ್ಕೆ ಶಾಸಕರಾದ ಪೊನ್ನಣ್ಣ  ಪರಿಹಾರ ಚೆಕ್ ವಿತರಣೆ.

ಪೊನ್ನಂಪೇಟೆ ಏ.19: ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ದುರ್ದೈವಿ ಮುಕಳಮಾಡ ರತು ಕಾಯಿಮನೆ ಅವರ ಕುಟುಂಬದವರಿಗೆ ಸರಕಾರದಿಂದ ನೀಡುವ ಪರಿಹಾರ ಮೊತ್ತದ ಉಳಿಕೆ ₹15 ಲಕ್ಷಗಳ ಚೆಕ್ಕನ್ನು ಇಂದು ವಿರಾಜಪೇಟೆ ಶಾಸಕರು ಹಾಗೂ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರು ಹಸ್ತಾಂತರಿಸಿದರು.

   ಈ ಹಿಂದೆ ಆನೆ ದಾಳಿಯಾದ ಸಂದರ್ಭದಲ್ಲಿ ಮೃತನ ಕುಟುಂಬಕ್ಕೆ ರೂ 5 ಲಕ್ಷದ ಚೆಕ್ಕನ್ನು ನೀಡಲಾಗಿತ್ತು.

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು ಮಿದೇರಿರ ನವೀನ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!