Google search engine
Home♦️ಇತ್ತೀಚಿನ ಸುದ್ದಿಗಳು.ಎಮ್ಮೆಮಾಡು ದರ್ಗಾದ ಉರೂಸ್‌: ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ಹೆಲ್ಪ್ ಡೆಸ್ಕ್ ಹಾಗೂ ವಾಹನಗಳ ಪರಿಶೀಲನೆ...

ಎಮ್ಮೆಮಾಡು ದರ್ಗಾದ ಉರೂಸ್‌: ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ಹೆಲ್ಪ್ ಡೆಸ್ಕ್ ಹಾಗೂ ವಾಹನಗಳ ಪರಿಶೀಲನೆ .

ನಾಪೋಕ್ಲು ಏ 19: ನಾಪೋಕ್ಲು ಠಾಣಾ ವ್ಯಾಪ್ತಿಯ ಎಮ್ಮೆಮಾಡು ದರ್ಗಾದ ಉರೂಸ್‌ ಬಂದೋಬಸ್ತಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ವತಿಯಿಂದ ಪಾರ್ಕಿಂಗ್ ಸ್ಥಳದ ಗುರುತಿಸುವಿಕೆ, ಪೊಲೀಸ್ ಹೆಲ್ಪ್ ಡೆಸ್ಕ್, ವಾಹನಗಳ ಪರಿಶೀಲನೆ ನಡೆಸಲಾಗುತ್ತಿದೆ

ಕೊಡಗಿನ ಇತಿಹಾಸ ಪ್ರಸಿದ್ಧ ನಾಪೋಕ್ಲುಬಳಿಯ ಎಮ್ಮೆಮಾಡು ದರ್ಗಾದಲ್ಲಿಯಉರೂಸ್ ಕಾರ್ಯಕ್ರಮದ ಅಂಗವಾಗಿ ಏ.17ರಿಂದ24ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಹಾಗೂ ಏ.20ರಂದು ಸೋಮವಾರ ಮದ್ಯಾಹ್ನ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಧಾರ್ಮಿಕ ಪಂಡಿತರು, ರಾಜಕೀಯ ನೇತಾರರು,ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಜಿಲ್ಲೆ ಹೊರಜಿಲ್ಲೆ ಹಾಗೂ ಹೊರರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಳ್ಳಲಿದ್ದು ಸೋಮವಾರ ಸಂಜೆ 4 ರಿಂದ 6 ಗಂಟೆಯವರೆಗೆ ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ನೆರವೇರಲಿದೆ. ಏ.24ರಂದು ಸಮಾರೋಪ ಸಮಾರಂಭಕಾರ್ಯಕ್ರಮ ನಡೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!