Google search engine
Home♦️ಇತ್ತೀಚಿನ ಸುದ್ದಿಗಳು.ಕುಶಾಲನಗರ ಠಾಣಾ ವ್ಯಾಪ್ತಿಯಲ್ಲಿ ಪೋಲಿಸ್ ದ್ವಿಚಕ್ರ ಗಸ್ತು ವಾಹನ(ಚೀತಾ)ಕ್ಕೆ ಚಾಲನೆ

ಕುಶಾಲನಗರ ಠಾಣಾ ವ್ಯಾಪ್ತಿಯಲ್ಲಿ ಪೋಲಿಸ್ ದ್ವಿಚಕ್ರ ಗಸ್ತು ವಾಹನ(ಚೀತಾ)ಕ್ಕೆ ಚಾಲನೆ

ಕುಶಾಲನಗರ ಜ.23: ತುರ್ತು ಸಂದರ್ಭಗಳಲ್ಲಿ ನಾಗರಿಕರ ಕರೆಗಳಿಗೆ ಶೀಘ್ರ ಸ್ಪಂದಿಸಲು ಈಗಾಗಲೇ ಕಾರ್ಯಾಚರಿಸುತ್ತಿರುವ 112 ವಾಹನಗಳ ಜೊತೆಗೆ, ನಗರ ಪ್ರದೇಶಗಳಲ್ಲಿ ಇನ್ನೂ ಶೀಘ್ರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲೆಯ ಮಡಿಕೇರಿ, ವಿರಾಜಪೇಟೆ ಮತ್ತು ಕುಶಾಲನಗರ ಪಟ್ಟಣ ಠಾಣೆಗಳಲ್ಲಿ ದ್ವಿಚಕ್ರ ವಾಹನದ ಮೂಲಕವೂ 112 ತುರ್ತು ಸ್ಪಂದನೆ ಸೇವೆಗೆ ಚಾಲನೆ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!