ಕುಶಾಲನಗರ: ಕೊಡಗು ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ನ 2024-2025 ನೇ ವಾರ್ಷಿಕ ಮಹಾಸಭೆ 21-12-2025 ಭಾನುವಾರ ಮಧ್ಯಾಹ್ನ 3:00 ಗಂಟೆಗೆ ಕುಶಾಲನಗರದ ಪಾಳ್ಯಂ ಎಮರಾಲ್ಡ್ ಕನ್ವೆನ್ಷನ್ ಸಭಾಂಗಣದಲ್ಲಿ ಜರುಗಲಿದೆ. ಈ ಸಭೆಯು ಕೊಡಗು ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸನ. ಕುಶಾಲನಗರ ಸ್ಥಾನಿಯ ಸಮಿತಿ ಅಧ್ಯಕ್ಷರಾದ ಕೆ.ಎಸ್.ನಾಗೇಶ್ ಅವರ ಘನ ಅಧ್ಯಕ್ಷತೆ ನಡೆಯಲಿದ್ದು ಸಂಘದ ಸರ್ವ ಸದಸ್ಯರು ಸಮಯಕ್ಕೆ ಸರಿಯಾಗಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ಸಿಗಳಿಸಬೇಕಾಗಿ ಕಾರ್ಯದರ್ಶಿಗಳಾದ ಚಿತ್ರ ರಮೇಶ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ

.




