Google search engine
Home♦️ಇತ್ತೀಚಿನ ಸುದ್ದಿಗಳು.ಕೊಡವ ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರ್ಪಡೆ ಕುರಿತು ಪೂರ್ವಭಾವಿ ಸಭೆ.

ಕೊಡವ ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರ್ಪಡೆ ಕುರಿತು ಪೂರ್ವಭಾವಿ ಸಭೆ.

ವಿರಾಜಪೇಟೆ ಜ.5: ಕೊಡವ ಭಾಷೆಯನ್ನು ಭಾರತ ಸಂವಿಧಾನದ 8 ನೇ ಪರಿಚ್ಛೇದದಲ್ಲಿ ಸೇರ್ಪಡೆ ಮಾಡಬೇಕಿರುವ ಹಿನ್ನೆಲೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮಾಹಿತಿ/ ವರದಿ ಒದಗಿಸುವ ಸಂಬಂಧ  ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರ ಉಪಸ್ಥಿತಿಯಲ್ಲಿ ವಿರಾಜಪೇಟೆಯ ಕೊಡವ ಸಮಾಜದಲ್ಲಿ ನಡೆಯುತ್ತಿರುವ ಪೂರ್ವಭಾವಿ ಮಹತ್ವದ ಸಭೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!