Google search engine
Home♦️ ಶಿಕ್ಷಣ ,ಆರೋಗ್ಯ,, ಗ್ರಾಮ ಪಂಚಾಯತಿಜಿಲ್ಲಾ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ಮೂರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕರಾದ ಪುಟ್ಟರಾಜ್ ...

ಜಿಲ್ಲಾ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ಮೂರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕರಾದ ಪುಟ್ಟರಾಜ್  ಪ್ರಥಮ ಸ್ಥಾನ.

ಸಾರ್ವಜನಿಕ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ ಇವರ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ “ಜಿಲ್ಲಾ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ”ಯನ್ನು ಮಡಿಕೇರಿಯ ಜಿಮ್ನಾಸ್ಟಿಕ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯ 5 ತಾಲ್ಲೂಕುಗಳಿಂದ ಶಿಕ್ಷಕರುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು

ಭಕ್ತಿ ಗೀತೆ ವಿಭಾಗದ ಸ್ಪರ್ಧೆಯಲ್ಲಿ ಪ್ರಸ್ತುತ ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಂಗೀತ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಪುಟ್ಟರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!