Google search engine
Home♦️ಇತ್ತೀಚಿನ ಸುದ್ದಿಗಳು.ಮಂತ್ರಾಲಯ ರಾಯರ ಮಠಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ

ಮಂತ್ರಾಲಯ ರಾಯರ ಮಠಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ

ಮಡಿಕೇರಿ ಮಾ.30: ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ, ಶಾಂತಿ ಮತ್ತು ಆಧ್ಯಾತ್ಮಿಕ ಶಕ್ತಿಯ ಕೇಂದ್ರವಾಗಿರುವ, ತುಂಗಭದ್ರಾ ನದಿಯ ತೀರದಲ್ಲಿರುವ  ಶ್ರೀ ಕ್ಷೇತ್ರ ಮಂತ್ರಾಲಯಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ರವರು ಕುಟುಂಬದ ಸದಸ್ಯರುಗಳೊಂದಿಗೆ ಭೇಟಿ ನೀಡಿ , ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದ ಪಡೆದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!