Google search engine
Home♦️ಇತ್ತೀಚಿನ ಸುದ್ದಿಗಳು.ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಬಿಂದು...

ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಬಿಂದು ಮಣಿ ಆರ್. ಎನ್. ಸಭೆ

ಮಡಿಕೇರಿ ಜ.4: ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಬಿಂದು ಮಣಿ ಆರ್. ಎನ್. IPS  ರವರು  ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಮಾನವ ಕಳ್ಳ ಸಾಗಾಣಿಕೆ, ಮಕ್ಕಳ ಹಕ್ಕುಗಳು ಮತ್ತು ರಕ್ಷಣೆ ಮುಂತಾದ ವಿಷಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭ ಜಿಲ್ಲಾ ಕಾನೂನು‌ ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಾನ್ಯ ನ್ಯಾಯಾಧೀಶೆ ಶ್ರೀಮತಿ ಶುಭಾರವರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!