Google search engine
Home♦️ಇತ್ತೀಚಿನ ಸುದ್ದಿಗಳು.ಮಾ.28 ರಂದು ಅಗ್ನಿಬನ್ನಿರಾಯ ಸ್ವಾಮಿ ಜಯಂತಿ

ಮಾ.28 ರಂದು ಅಗ್ನಿಬನ್ನಿರಾಯ ಸ್ವಾಮಿ ಜಯಂತಿ

ಮಡಿಕೇರಿ ಮಾ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾ.28 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ‘ಅಗ್ನಿ ಬನ್ನಿರಾಯ’ ಸ್ವಾಮಿ ಜಯಂತಿ ನಡೆಯಲಿದೆ.  

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ  ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮೈಸೂರು ಲೋಕಸಭಾ ಕ್ಷೇತ್ರ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಜಿ.ಪಂ.ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ವಿ.ಪ್ರಸಾದ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಎಸ್.ಪಲ್ಲೇದ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೋ ಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗ ಅಧಿಕಾರಿ ನಿತಿನ್ ಚಕ್ಕಿ ಇತರರು ಪಾಲ್ಗೊಳ್ಳಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!