Google search engine
Home♦️ಇತ್ತೀಚಿನ ಸುದ್ದಿಗಳು.ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾವಳಿಗೆ ಕೊಡಗಿನಿಂದ ಆಟಗಾರರ ಆಯ್ಕೆ ಪ್ರಕ್ರಿಯೆ ಪ್ರಾರಂಭ

ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾವಳಿಗೆ ಕೊಡಗಿನಿಂದ ಆಟಗಾರರ ಆಯ್ಕೆ ಪ್ರಕ್ರಿಯೆ ಪ್ರಾರಂಭ

ಸುಂಟಿಕೊಪ್ಪ,ಡಿ.26: ಬೆಂಗಳೂರು ಮತ್ತು ತುಮಕೂರುನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾವಳಿಗೆ ಕೊಡಗು ಜಿಲ್ಲೆಯ ತಂಡವನ್ನು ಆಯ್ಕೆ ಮಾಡುವ  ಪ್ರಕ್ರಿಯೇ ಇದೆ ತಿಂಗಳು ಡಿಸೆಂಬರ್ 28 ರ ಭಾನುವಾರದಂದು ನಡೆಯಲಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾ ಪುಟ್ಬಾಲ್ ಸಂಸ್ಥೆಯ ಕಾರ್ಯದರ್ಶಿ ಪಿ.ಎ.ನಾಗೇಶ್ ಅವರು ಈ ಆಯ್ಕೆಯ ಪ್ರಕ್ರಿಯೇಯು ಆಮ್ಮತ್ತಿಯ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಆಟಗಾರರು ಪೂರ್ಣ ಪುಟ್ಬಾಲ್ ಕಿಟ್ ಆಧಾರ್ ಮೂಲಪ್ರತಿ ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಒಂದು ಪಾಸ್‌ಪೋರ್ಟ್ ಸೈಜಿನ ಭಾವಚಿತ್ರದೊಂದಿಗೆ ಭಾನುವಾರ ಬೆಳಿಗ್ಗೆ 10 ಗಂಟೆಗೆ ಹಾಜರಾಗಬೇಕೆಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9481058256 ಇವರನ್ನು ಸಂಪರ್ಕಿಸಲು ಕೋರಲಾಗಿದೆ
.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!