Google search engine
Home♦️ಇತ್ತೀಚಿನ ಸುದ್ದಿಗಳು.ವಿರಾಜಪೇಟೆಯ ಸುಭಾಷ್ ನಗರದಲ್ಲಿ 200ಮೀಟರ್ ಉದ್ದದ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಯು ಪೂರ್ಣಗೊಂಡಿದೆ.

ವಿರಾಜಪೇಟೆಯ ಸುಭಾಷ್ ನಗರದಲ್ಲಿ 200ಮೀಟರ್ ಉದ್ದದ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಯು ಪೂರ್ಣಗೊಂಡಿದೆ.

ವಿರಾಜಪೇಟೆ, ಮಾ.6: ವಿರಾಜಪೇಟೆ ಪುರಸಭೆ ವ್ಯಾಪ್ತಿಯ ವಾರ್ಡ್ 9 ರ,  ಸುಭಾಷ್ ನಗರದಲ್ಲಿ 200ಮೀಟರ್ ಉದ್ದದ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಯು ಪೂರ್ಣ

ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ  ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರ ವಿಶೇಷ ಅನುದಾನದಲ್ಲಿ  ರೂ 15ಲಕ್ಷ ವೆಚ್ಚದಲ್ಲಿ ಈ ರಸ್ತೆ ಅಭಿವೃದ್ಧಿಪಡಿಸಲಾಗಿದೆ 

 ಪೂರ್ಣಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುಣಮಟ್ಟವನ್ನು ಪುರಸಭೆ ಮುಖ್ಯಧಿಕಾರಿ ನಾಚಪ್ಪ, ಹಾಗೂ ಪುರಸಭೆಯ ನಿಕಟಪೂರ್ವ ಸದಸ್ಯರಾದ ರಾಫಿ ರವರು ಪರಿಶೀಲನೆ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!