Google search engine
Home♦️ಇತ್ತೀಚಿನ ಸುದ್ದಿಗಳು.ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ನಿಧನ : ಶಾಸಕರಾದ ಡಾಕ್ಟರ್ ಮಂತರ್ ಗೌಡ ಸಂತಾಪ ಸೂಚನೆ.

ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ನಿಧನ : ಶಾಸಕರಾದ ಡಾಕ್ಟರ್ ಮಂತರ್ ಗೌಡ ಸಂತಾಪ ಸೂಚನೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು, ಮಾಜಿ ಸಚಿವರು ಹಾಗೂ ನಮ್ಮ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪನವರ ನಿಧನದ ಸುದ್ದಿ ಮನಸ್ಸಿಗೆ ಆಘಾತ ತಂದಿದೆ.

ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು, ಮಾಜಿ ಸಚಿವರು ಹಾಗೂ ನಮ್ಮ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪನವರ ನಿಧನದ ಸುದ್ದಿ ಮನಸ್ಸಿಗೆ ಆಘಾತ ತಂದಿದೆ.

ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿಯೂ, ಆರು ಬಾರಿ ಶಾಸಕರಾಗಿಯೂ ಅವರು ಸಲ್ಲಿಸಿದ ಸೇವೆ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ಅಮೂಲ್ಯ ಕೊಡುಗೆ.

ಶಾಮನೂರು ಶಿವಶಂಕರಪ್ಪನವರ ಅಗಲಿಕೆ ರಾಜ್ಯ ರಾಜಕೀಯದಲ್ಲಿ ತುಂಬಲಾಗದ ಶೂನ್ಯವನ್ನು ಸೃಷ್ಟಿಸಿದೆ.ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಡಾ.ಮಂತರ್ ಗೌಡ. ಮಾನ್ಯ ಶಾಸಕರು. ಮಡಿಕೇರಿ ವಿಧಾನಸಭಾ ಕ್ಷೇತ್ರ. ಕೊಡಗು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!