Google search engine
Home♦️ಇತ್ತೀಚಿನ ಸುದ್ದಿಗಳು.ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಿಂದ ಪಲ್ಸ್ ಪೋಲಿಯೊ...

ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಿಂದ ಪಲ್ಸ್ ಪೋಲಿಯೊ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ.

ನಂಜರಾಯಪಟ್ಟಣ ಡಿ.21 :  ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ ಅಂಗನವಾಡಿ ಕೇಂದ್ರದಲ್ಲಿ ಪ್ರತಿ ಹನಿ ಅವಶ್ಯ, ಪ್ರತಿ ಮಗುವೂ ಅಮೂಲ್ಯ.ಪಲ್ಸ್ ಪೋಲಿಯೊ ಅಭಿಯಾನದ ಪ್ರಯುಕ್ತ ಈ ದಿನ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾದ ರಕ್ಷಿತ್ ಮಾವಜಿ ಅವರು ಗ್ರಾಮದ ಪುಠಾಣಿ ಮಕ್ಕಳಿಗೆ ಪೋಲಿಯೋ ಡ್ರಾಪ್ಸ್ ಹಾಕುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!