Google search engine
Home♦️ಇತ್ತೀಚಿನ ಸುದ್ದಿಗಳು.ಗುಡ್ಡೆಹೊಸೂರು ಪಂಚಾಯತಿ ವ್ಯಾಪ್ತಿಯಲ್ಲಿ ಅನಧಿಕೃತ ನಾಮಫಲಕಗಳ ತೆರವು

ಗುಡ್ಡೆಹೊಸೂರು ಪಂಚಾಯತಿ ವ್ಯಾಪ್ತಿಯಲ್ಲಿ ಅನಧಿಕೃತ ನಾಮಫಲಕಗಳ ತೆರವು

ಕುಶಾಲನಗರ ಡಿ.30.  ಗುಡ್ಡೆಹೊಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಮುಖ್ಯ ರಸ್ತೆ ಬದಿಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ ಅನಧಿಕೃತ ನಾಮಫಲಕಗಳನ್ನು ಈ ದಿನ ತೆರೆವು ಗೊಳಿಸಲಾಯಿತು.

ಇತ್ತೀಚಿನ ದಿನಗಳಲ್ಲಿ ಮುಖ್ಯ ರಸ್ತೆಗಳಲ್ಲಿ ಹೆಚ್ಚಿದ ಜಾಹೀರಾತು ಫಲಕಗಳಿಂದ ಅಪಘಾತಗಳು ಹೆಚ್ಚಳಕ್ಕೆ ಕಾರಣವಾಗಿದ್ದು, ಈ ಕುರಿತು ಅನಧಿಕೃತ ಜಾಹೀರಾತು ನಾಮಫಲಕಗಳನ್ನು ತೆರವುಗೊಳಿಸುವಂತೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಂಡ ಹಿನ್ನೆಲೆ,  ಪಂಚಾಯತಿ ವ್ಯಾಪ್ತಿಯಲ್ಲಿರುವ ಅನಧಿಕೃತ ಜಾಹೀರಾತು ನಾಮಫಲಕಗಳನ್ನು ತೆರವುಗೊಳಿಸಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!