Google search engine
Home♦️ಇತ್ತೀಚಿನ ಸುದ್ದಿಗಳು.ನಾಳೆ ಮಡಿಕೇರಿ ನಗರದ ಮೈತ್ರಿ ಹಾಲ್ ನಲ್ಲಿ  ಕೊಡಗು ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾದ  ...

ನಾಳೆ ಮಡಿಕೇರಿ ನಗರದ ಮೈತ್ರಿ ಹಾಲ್ ನಲ್ಲಿ  ಕೊಡಗು ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾದ   ಬಿಂದುಮಣಿ ಆರ್.ಎನ್ ಅವರಿಂದ  ಜನ ಸಂಪರ್ಕ ಸಭೆ ಆಯೋಜನೆ

ಮಡಿಕೇರಿ ಜ.4:  ಮಡಿಕೇರಿ ನಗರ ಪೊಲೀಸ್ ಠಾಣೆಯ ಪ್ರಕಟಣೆ………

ಈ ಮೂಲಕ ನಿಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ ಕೊಡಗು ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ  ಸ್ವೀಕರಿಸಿರುವ ಬಿಂದು ಮಣಿ ಆರ್. ಎನ್. IPS  ರವರು ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಸಂಘ -ಸಂಸ್ಥೆಗಳ,ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವ ಸಲುವಾಗಿ ನಾಳೆ ಜ 5 ರಂದು ಬೆಳಿಗ್ಗೆ 11:00 ಗಂಟೆಗೆ ಮಡಿಕೇರಿ ನಗರದ ಮೈತ್ರಿ ಹಾಲ್ ನಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದು ಸದರಿ ಸಭೆಗೆ ತಮ್ಮನ್ನು ನಾವು ಗೌರವ ಪೂರ್ವಕವಾಗಿ ಆಹ್ವಾನಿಸುತ್ತಿದ್ದು ತಾವುಗಳು ಈ ಸಭೆಗೆ ಆಗಮಿಸಿ ವಿಚಾರಗಳನ್ನು ವಿನಿಮಯ ಮಾಡಿಕೊಂಡು ಸದರಿ ಜನ ಸಂಪರ್ಕ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಈ ಮೂಲಕ ಕೋರಲಾಗಿದೆ..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!