Google search engine
Home♦️ ಓದುಗರ ಪತ್ರ ಹಾಗೂ ಲೇಖನಗಳು✍🏻✍🏻✍🏻 ಸುಸಜ್ಜಿತ ಸಾರ್ವಜನಿಕ ರಸ್ತೆ ನಿರ್ಮಾಣ,:: ಚೇನಂಡ ಹಾಗೂ ಇತರೇ ಕುಟುಂಬಸ್ಥರ  ಪರಿವಾರಗಳಿಂದ ಹೃತ್ಪೂರ್ವಕ ಕೃತಜ್ಞತೆ...

✍🏻✍🏻✍🏻 ಸುಸಜ್ಜಿತ ಸಾರ್ವಜನಿಕ ರಸ್ತೆ ನಿರ್ಮಾಣ,:: ಚೇನಂಡ ಹಾಗೂ ಇತರೇ ಕುಟುಂಬಸ್ಥರ  ಪರಿವಾರಗಳಿಂದ ಹೃತ್ಪೂರ್ವಕ ಕೃತಜ್ಞತೆ ಅರ್ಪಣೆ.

ನಮ್ಮ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆದಮುಳ್ಳೂರು ಗ್ರಾಮ ಪಂಚಾಯಿತಿ ಕೊಟ್ಟೋಳಿ ಗ್ರಾಮದ ಪರಿವಾರ ಚೇನಂಡ ಹಾಗೂ ಇತರರ ಕುಟುಂಬಸ್ಥರ ಮನೆಗಳಿಗೆ ಹೋಗುವ ಸಾರ್ವಜನಿಕ ರಸ್ತೆಗೆ ತಮ್ಮ ಅನುದಾನದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಸಹಕರಿಸಿದ  ಮಾನ್ಯ ಶಾಸಕರು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಸನ್ಮಾನ್ಯ ಶ್ರೀ ಅಜ್ಜಿ ಕುಟ್ಟಿರ ಎಸ್ ಪೊನ್ನಣ್ಣರವರಿಗೆ ಹೃತ್ಪೂರ್ವಕ ಕೃತಜ್ಞತೆಗಳು.

 ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಸಹಕರಿಸಿದ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪನವರಿಗೂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ ರವರಿಗೂ, ಕೆದ ಮುಳ್ಳೂರು ವಲಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ನಡಿಕೇರಿಯಂಡ ಮಹೇಶ್ ರವರಿಗೂ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಫ್ರಿ ಉತ್ತಪ್ಪ ನವರಿಗೂ, ಕೆ ಡಿ ಪಿ ಸದಸ್ಯರಾದ ಮಾಳೆಟ್ಟಿರ ಪ್ರಶಾಂತ್ ಉತ್ತಪ್ಪನವರಿಗೂ, ಬೂತ್ ಸಮಿತಿ ಅಧ್ಯಕ್ಷರಾದ ಎಂ. ವೈ ಆಲಿಯವರಿಗೂ, ಗ್ರಾಮ ಪಂಚಾಯಿತಿ ಸದಸ್ಯರಾದ ಪವಿತ್ರ ಹಾಗೂ ವನಿತಾ ರವರಿಗೂ, ವಿಶೇಷವಾಗಿ ಕಾಮಗಾರಿ ಪೂರ್ಣಗೊಳಿಸಲು ಸಹಕರಿಸಿದ ಗ್ರಾಮ ಪಂಚಾಯಿತಿ ಸದಸ್ಯರಾದ  ಇಸ್ಮಾಯಿಲ್ ಎಂ. ಎಂ ರವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇವೆ 

ಪರಿವಾರದ ಕುಟುಂಬಸ್ಥರು ಹಾಗೂ ಇತರರು ಕೊಟ್ಟೋಳಿ ಗ್ರಾಮ🙏🙏🙏

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!