
ಸೋಮವಾರಪೇಟೆ ಜ.12 ಇಂದು ಸೋಮವಾರಪೇಟೆಯ ಶಾಸಕರ ಕಛೇರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಾಸಕರಾದ ಡಾ.ಮಂತರ್ ಗೌಡ ರವರು ಭೇಟಿ ನೀಡಿ ಕ್ಷೇತ್ರದ ವಿವಿಧೆಡೆಗಳಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಪರಿಹಾರ ಒದಗಿಸುವ ಕಾರ್ಯ ನಡೆಸಿದರು.




