
ಶನಿವಾರಸಂತೆ ಜ.19: ನೂತನವಾಗಿ ನಿರ್ಮಾಣಗೊಂಡು 2026 ನೆ ಫೆಬ್ರುವರಿ 7 ರಂದು ಉದ್ಘಾಟನೆಗೆ ಸಜ್ಜಾಗಿರುವ ಶನಿವಾರಸಂತೆಯ ಕೆ.ಎಸ್.ಅರ್.ಟಿ.ಸಿ ಬಸ್ ನಿಲ್ದಾಣವನ್ನು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ರವರು ಕೆ.ಎಸ್.ಅರ್.ಟಿ.ಸಿ ಪುತ್ತೂರು ವಿಭಾಗೀಯ ಅಧಿಕಾರಿ ಹಾಗೂ ಮಡಿಕೇರಿ ಡಿಪೋ ಅಧಿಕಾರಿಗಳು ಪರಿಶೀಲನೆ ನಡೆಸಿದರು.




