ಪಾಲಿಬೆಟ್ಟ ಜ.21 : ಭಾವೈಕ್ಯತೆಯ ಧಾರ್ಮಿಕ ಕೇಂದ್ರ ಎಂದೇ ಇತಿಹಾಸ ಪ್ರಸಿದ್ಧಿಯಾಗಿರುವ ಪಾಲಿಬೆಟ್ಟ ಆರ್ಕಾಡ್ ಪಟ್ಟಾಣ್ ಬಾಬ ಶಾಹ್ ವಲಿಯವರ ಉರೂಸ್2026 ಪೆಬ್ರವರಿ 13ರಿಂದ 16ರ ವರಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಪಿ.ಕೆ.ಇಸ್ಮಾಯಿಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ




