Google search engine
Home♦️ಇತ್ತೀಚಿನ ಸುದ್ದಿಗಳು.ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ. ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ...

ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ. ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ -2026

ಕುಶಾಲನಗರ, ಮಾ.06: ಸ್ವದೇಶಿ ವಿಜ್ಞಾನ ಆಂದೋಲನ-ಕರ್ನಾಟಕ, ಚಾಮರಾಜನಗರ ವಿಶ್ವವಿದ್ಯಾಲಯ, ಚಾಮರಾಜನಗರ ಹಾಗೂ ಕೊಡಗು ವಿಶ್ವವಿದ್ಯಾಲಯ, ಕೊಡಗು ಇವರುಗಳ ಸಹಯೋಗದೊಂದಿಗೆ ಹಾವೇರಿ ವಿಶ್ವವಿದ್ಯಾಲಯ, ಹಾವೇರಿ ಇವರು ಆಯೋಜಿಸುತ್ತಿರುವ “18ನೇ ಕನ್ನಡ ವಿಜ್ಞಾನ ಸಮ್ಮೇಳನ” ದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ. ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ -2026 ನೀಡಿ ಗೌರವಿಸಲಾಗಿದೆ..

.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!