Category : ಅಪರಾಧ ಸುದ್ದಿ
![Cd] =o [=] ಬುರುಡೆ ಪ್ರಕರಣ: ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ಳಂಗಡಿ ನ್ಯಾಯಾಲಯದಲ್ಲಿ ವಾದ ಮಂಡನೆ: ಸುಧೀರ) ವಾದ ಮಂಡಿಸಿದ ಎಸ್.ಐ.ಟಿ.ಪರ ವಕೀಲ ಎಪಿಪಿ ದಿವ್ಯರಾಜ್ ಹೆಗ್ಗೆ gona](/pdf-news/crime/post-1.jpg)
Cd] =o [=] ಬುರುಡೆ ಪ್ರಕರಣ: ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ಳಂಗಡಿ ನ್ಯಾಯಾಲಯದಲ್ಲಿ ವಾದ ಮಂಡನೆ: ಸುಧೀರ) ವಾದ ಮಂಡಿಸಿದ ಎಸ್.ಐ.ಟಿ.ಪರ ವಕೀಲ ಎಪಿಪಿ ದಿವ್ಯರಾಜ್ ಹೆಗ್ಗೆ gona
ಧರ್ಮಸ.ಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತ೦ಡ ನೀಡಿರುವ ಅಂತಿಮ ವರದಿಯ ವಿಚಾರದಲ್ಲಿ ಬೆಳ್ತಂಗಡಿಯ ಸಿ.ಜೆ.ಮತ್ತು ಜೆಎ೦ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ಅವರ ಮುಂದೆ ಆ.29ರಂದು ಎಸ್.ಐ.ಟಿ.

ಸುಮಂತ್ ಅನುಮಾನಸ್ಪದ ಸಾವು ಪ್ರಕರಣ: ಸಹೋದರನ ಬ್ರೈನ್ ಮ್ಯಾಪಿಂಗ್ ಪರೀಕ್ಲೆ ಮುಕ್ತಾಯ ಬೆಳ್ತಂಗಡಿ : ಓಡಿಲ್ದಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಮಣ್ಯ ನಾಯಕ್ ಮತ್ತು ರತ್ನಾವತಿ ದಂಪತಿಗಳ
ee ಸುಮಂತ್ ಅನುಮಾನಸ್ಪದ ಸಾವು ಪ್ರಕರಣ: ಸಹೋದರನ ಬ್ರೈನ್ ಮ್ಯಾಪಿಂಗ್ ಪರೀಕ್ಲೆ ಮುಕ್ತಾಯ ಬೆಳ್ತಂಗಡಿ : ಓಡಿಲ್ದಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಮಣ್ಯ ನಾಯಕ್ ಮತ್ತು ರತ್ನಾವತಿ ದಂಪತಿಗಳ ಪುತ್ರ ಶಾಲಾ ವಿದ್ಯಾರ್ಥಿ ಸುಮಂತ್ (14) ಎ೦ಬಾತ 14-01-2026 ರಂದು ಬೆಳಗ್ಗಿನ ಜಾವ ಕಳೆಯ ಗ್ರಾಮದ ಮನೆಯ ಹತ್ತಿರದ... ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಶ್ರೀಕಾಂತ್ ನನ್ನು ಬಂದಿಸಿದ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಶ್ರೀಕಾಂತ್ ನನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು
ee ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಶ್ರೀಕಾಂತ್ ನನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿ, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿಶ್ರೀಕಾಂತ್ (2133) ಎಂಬಾತನನ್ನು ಧರ್ಮಸ್ಮಳ ಪೊಲೀಸರು ದೊಡ್ಮಬಳ್ಳಾಪುರದಲ್ಲಿ ಬಂಧಿಸಿದ್ದಾರೆ. ಧರ್ಮಸ್ಕಳ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ... ತಲೆಮರೆಸಿಕೊಂಡಿದ್ದ ವಾರಂಟ್

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ ಉಪ್ಪಿನಂಗಡಿ : ಆರ್.ಕೆ.ಚಿನ್ನದಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ಕಳೆದ ನಾಲ್ಕು ವರ್ಷಗಳಿಂದ ಪುತ್ತೂರು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದ
ೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಜಿಲಿಗಟ್ಮಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ... ಬರಾಯಕೆರೆ ಕಪ್ಪು ಕಲ್ಲು ಗಣಿಗಾರಿಕೆ BPS, ಬೆಳ್ತಂಗಡಿ ತಹಶೀಲ್ದಾರ್

ಬರಾಯಕೆರೆ ಕಪ್ಪು ಕಲ್ಲು ಗಣಿಗಾರಿಕೆ BPS, ಬೆಳ್ತಂಗಡಿ ತಹಶೀಲ್ದಾರ್
ಬರಾಯಕೆರೆ ಕಪ್ಪು ಕಲ್ಲು ಗಣಿಗಾರಿಕೆ BPS, ಬೆಳ್ತಂಗಡಿ ತಹಶೀಲ್ದಾರ್

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ ಬಂಟ್ಕಾಳ : ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಕವಸ್ತು ಪ್ರಕರಣದಲ್ಲಿ ಸುಮಾರು ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ
ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಬಂಧಿಸಿದ್ಮಾರೆ. ಪುಂಜಾಲಕಟ್ಟೆ ಠಾಣಾ ಅಕ್ರ: 98/2019..... [=] ನ್ಯಾಯಾಲಯಕೆ ಹಾಜರಾಗದ oe lm wl

ನ್ಯಾಯಾಲಯಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ
ee ನ್ಯಾಯಾಲಯಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ವಾರೆಂಟ್ ಆರೋಪಿಯನ್ನು ವೇಣೂರು ಪೊಲೀಸರು ಪುತ್ತೂರಿನ ದರ್ಬೆಯಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ಅಕ್ರ 71/20080 ಪ್ರಕರಣಕ್ಕೆ ಸ೦ಬಂಧಿಸಿದಂತೆ... ನೈತಿಕ ಪೊಲೀಸ್ ಗಿರಿ - ಐವರು ಪೊಲೀಸ್ ವಶಕ್ಕೆ, : ಪ್ರತಿದೂರು ದಾಖಲು

ನೈತಿಕ ಪೊಲೀಸ್ ಗಿರಿ - ಐವರು ಪೊಲೀಸ್ ವಶಕ್ಕೆ, : ಪ್ರತಿದೂರು ದಾಖಲು ಕೊಕ್ಕಡ: ಅಪ್ರಾಪ್ತ ಬಾಲಕಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಗುಂಪೊಂದು se ನ
Re a a add add ನೈತಿಕ ಪೊಲೀಸ್ ಗಿರಿ - ಐವರು ಪೊಲೀಸ್ ವಶಕ್ಕೆ, : ಪ್ರತಿದೂರು ದಾಖಲು ಕೊಕ್ಕಡ: ಅಪ್ರಾಪ್ತ ಬಾಲಕಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಗುಂಪೊಂದು se ನಡೆಸಿದ ಘಟನೆ ಕೊಕ್ಕಡ 'ಕಾಪಿನಬಾಗಿಲು ಎಂಬಲ್ಲಿ ಸಂಭವಿಸಿದೆ. ಈ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ, ಕಾರು. ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ: ಸಾರ್ವಜನಿಕ ಸ್ಮಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ಆರೋಪದ ಮೇರೆಗೆ ವ್ಯಕಿಯೊಬ್ಮನ ವಿರುದ್ಧ ಕಾರ್ಯಾಚರಣೆ ನಡಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಆನ೦ದ ಎಂ....