ud ~) ರುಡ್‌ಸೆಟ್‌ನ 1000ನೇ ಫೋಟೋಗ್ರಫಿ-ವಿಡಿಯೋಗ್ರಫಿ ಹಾಗೂ 998ನೇ ಕಂಪ್ಯೂಟರ್ ಅಕೌಂಟಿಂಗ್ ತರಬೇತಿ ತಂಡಗಳ ಸಮಾರೋಪ

ud ~) ರುಡ್‌ಸೆಟ್‌ನ 1000ನೇ ಫೋಟೋಗ್ರಫಿ-ವಿಡಿಯೋಗ್ರಫಿ ಹಾಗೂ 998ನೇ ಕಂಪ್ಯೂಟರ್ ಅಕೌಂಟಿಂಗ್ ತರಬೇತಿ ತಂಡಗಳ ಸಮಾರೋಪ ಉಜಿರೆ: “ಸಾಮಾನ್ಯ ವ್ಯಕ್ತಿ ಅವಕಾಶಕ್ಕಾಗಿ ಕಾಯುತ್ತಾನೆ; ಅಸಾಮಾನ್ಯ ವ್ಯಕ್ತಿ ಅವಕಾಶವನ್ನು ಸೃಷ್ಟಿಸಿಕೊಳ್ಳುತ್ತಾನೆ. ನೀವು ಪಡೆದಿರುವ ಕೌಶಲ್ಯವನ್ನು ಕೇವಲ ಉದ್ಯೋಗಕ್ಕಾಗಿ ಬಳಸದೆ, ಉದ್ಯೋಗ ಸೃಷ್ಟಿಸುವ ಶಕ್ತಿಯಾಗಿ ಪರಿವರ್ತಿಸಿಕೊಳ್ಳಬೇಕು” ಎ೦ದು ಕರ್ನಾಟಕ ವಿಧಾನ ಪರಿಷತ್ತಿನ ನಿಕಟಿಪೂರ್ವ ಸದಸ್ಯರು... | ಬಂದಾರು: ೨9ನೇ ತರಗತಿ ವಿದಾರ್ಜಿ




