Ss a] ಅನ್ನಭಾಗ್ಯ ಯೋಜನೆ: ನಿಡ್ಲೆ ಸೊಸೈಟಿಗೆ ಎರಡು ವರ್ಷದ ಹಿಂದಿನ ಕಳಪೆ ಗುಣಮಟ್ಟದ ಅಕ್ಕಿ ಪೂರೈಕೆ ಗ್ರಾಹಕರ ಆಕ್ರೋಶ : ಬದಲಿ ವ್ಯವಸ್ಥೆಗೆ ಅಧಿಕಾರಿಗಳ ಭರವಸೆ
![Ss a] ಅನ್ನಭಾಗ್ಯ ಯೋಜನೆ: ನಿಡ್ಲೆ ಸೊಸೈಟಿಗೆ ಎರಡು ವರ್ಷದ ಹಿಂದಿನ ಕಳಪೆ ಗುಣಮಟ್ಟದ ಅಕ್ಕಿ ಪೂರೈಕೆ ಗ್ರಾಹಕರ ಆಕ್ರೋಶ : ಬದಲಿ ವ್ಯವಸ್ಥೆಗೆ ಅಧಿಕಾರಿಗಳ ಭರವಸೆ](/pdf-news/government-department/post-1.jpg)
Ss a] ಅನ್ನಭಾಗ್ಯ ಯೋಜನೆ: ನಿಡ್ಲೆ ಸೊಸೈಟಿಗೆ ಎರಡು ವರ್ಷದ ಹಿಂದಿನ ಕಳಪೆ ಗುಣಮಟ್ಟದ ಅಕ್ಕಿ ಪೂರೈಕೆ ಗ್ರಾಹಕರ ಆಕ್ರೋಶ : ಬದಲಿ ವ್ಯವಸ್ಥೆಗೆ ಅಧಿಕಾರಿಗಳ ಭರವಸೆ ಬೆಳ್ತಂಗಡಿ: ಸರಕಾರ ಅನ್ನಭಾಗ್ಯ ಯೋಜನೆಯ ಮೂಲಕ ಬಡವರ ಹಸಿವು ನೀಗಿಸಬೇಕೆಂಬ ಮಹತ್ಕಾಕಾಂಕ್ಲೆಯಿಂದ ಪ್ರತಿ ತಿಂಗಳು ಪಡಿತರ ವಿತರಣೆಯನ್ನು ಮಾಡುವ ಯೋಜನೆಯನ್ನು ಮಾಡಿದೆ, ಆದರೆ ಅನ್ನಭಾಗ್ಯಕ್ಕೆ ಪೂರೈಕೆ ಮಾಡುವ ಅಕ್ಕಿ ಯಾವರೀತಿ ಇದೆ ಎ೦ಬುದನ್ನು.




