Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ಗ್ರಾಮ ಪಂಚಾಯಿತಿ

ಗುಡ್ಡೆಹೊಸೂರಿನಲ್ಲಿ ‘ಸ್ವಚ್ಛತಾ ಹೀ ಸೇವಾ’ ಶ್ರಮದಾನ

by Kodagu Varadi•ಅಕ್ಟೋಬರ್ 1, 2026
ಗುಡ್ಡೆಹೊಸೂರಿನಲ್ಲಿ ‘ಸ್ವಚ್ಛತಾ ಹೀ ಸೇವಾ’ ಶ್ರಮದಾನ
ಗುಡ್ಡೆಹೊಸೂರಿನಲ್ಲಿ ‘ಸ್ವಚ್ಛತಾ ಹೀ ಸೇವಾ’ ಶ್ರಮದಾನ image 1

ಗುಡ್ಡೆಹೊಸೂರು: ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಅಂಗವಾಗಿ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಮತ್ತು ಟಿಜಿಐ ರೆಡ್‌ಲ್ಯಾಂಡ್ ಪಾಯಿಂಟ್ ರೆಸಾರ್ಟ್ ಸಮೂಹದ ಸಹಯೋಗದೊಂದಿಗೆ ಶ್ರಮದಾನ ಕಾರ್ಯಕ್ರಮ ನಡೆಯಿತು. ಗುಡ್ಡೆಹೊಸೂರು ಮುಖ್ಯ ವೃತ್ತದಿಂದ ಬಾಳಗೋಡುವರೆಗಿನ ರಾಜ್ಯ ಹೆದ್ದಾರಿಯ ಎರಡೂ ಬದಿಗಳಲ್ಲಿದ್ದ ಪ್ಲಾಸ್ಟಿಕ್, ತ್ಯಾಜ್ಯ ಮತ್ತು ಒಣ ಕಸವನ್ನು ಪಂಚಾಯಿತಿ ಹಾಗೂ ರೆಸಾರ್ಟ್ ಸಿಬ್ಬಂದಿ ಮತ್ತು ಸಾರ್ವಜನಿಕರು ಸೇರಿ ತೆರವುಗೊಳಿಸಿದರು. ಗ್ರಾಮ ಪಂಚಾಯಿತಿ ಮತ್ತು ಖಾಸಗಿ ಸಂಸ್ಥೆ ಜಂಟಿಯಾಗಿ ಪರಿಸರ ರಕ್ಷಣೆಗೆ ಮುಂದಾಗಿರುವುದು ಶ್ಲಾಘನೀಯ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

ಗುಡ್ಡೆಹೊಸೂರಿನಲ್ಲಿ ‘ಸ್ವಚ್ಛತಾ ಹೀ ಸೇವಾ’ ಶ್ರಮದಾನ image 3ಗುಡ್ಡೆಹೊಸೂರಿನಲ್ಲಿ ‘ಸ್ವಚ್ಛತಾ ಹೀ ಸೇವಾ’ ಶ್ರಮದಾನ image 4ಗುಡ್ಡೆಹೊಸೂರಿನಲ್ಲಿ ‘ಸ್ವಚ್ಛತಾ ಹೀ ಸೇವಾ’ ಶ್ರಮದಾನ image 5

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!