Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ಜಿಲ್ಲೆ

ನಾಡಪ್ರಭು ಪತ್ತಿನ ಸಹಕಾರ ಸಂಘ ಚುನಾವಣೆ: ಸಾಮೂಹಿಕ ನಾಯಕತ್ವದಲ್ಲಿ ಕಣಕ್ಕೆ ಇಳಿದ ಅಭ್ಯರ್ಥಿಗಳಿಂದ ಮನವಿ

by Kodagu Varadi•ಅಕ್ಟೋಬರ್ 13, 2026BREAKING
ನಾಡಪ್ರಭು ಪತ್ತಿನ ಸಹಕಾರ ಸಂಘ ಚುನಾವಣೆ: ಸಾಮೂಹಿಕ ನಾಯಕತ್ವದಲ್ಲಿ ಕಣಕ್ಕೆ ಇಳಿದ ಅಭ್ಯರ್ಥಿಗಳಿಂದ ಮನವಿ

ಕುಶಾಲನಗರ: ಇಲ್ಲಿನ ನಾಡಪ್ರಭು ಪತ್ತಿನ ಸಹಕಾರ ಸಂಘ ನಿಯಮಿತದ 2026ನೇ ಸಾಲಿನ ಆಡಳಿತ ಮಂಡಳಿ ಚುನಾವಣೆಯು ಅಕ್ಟೋಬರ್ 24ರಂದು ನಡೆಯಲಿದ್ದು, ಸಂಘದ ಸರ್ವಾಂಗೀಣ ಅಭಿವೃದ್ಧಿಗಾಗಿ ಸಾಮೂಹಿಕ ನಾಯಕತ್ವದಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ತಮ್ಮ ಮನವಿ ಪತ್ರವನ್ನು ಬಿಡುಗಡೆಗೊಳಿಸಿದ್ದಾರೆ. ಕುಶಾಲನಗರದ ರೈತ ಸಹಕಾರ ಭವನದಲ್ಲಿ ಅಕ್ಟೋಬರ್ 24ರಂದು ದಿನ ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಾಮಾನ್ಯ ಕ್ಷೇತ್ರದಿಂದ ಎಂ.ಎಂ. ಪ್ರಕಾಶ್, ಎಂ.ಎಸ್. ರಾಜೇಶ್, ಕೆ.ಪಿ. ರಾಜು, ವಿ.ಜೆ. ನವೀನ್ ಕುಮಾರ್, ಜಿ.ಜಿ. ರವಿ, ಕೆ.ಎಂ. ನಾಗರಾಜು ಮತ್ತು ಎಂ.ಆರ್. ಉಮೇಶ್ ಹಾಗೂ ಸಾಮಾನ್ಯ ಮಹಿಳಾ ಮೀಸಲು ಕ್ಷೇತ್ರದಿಂದ ಶ್ರೀಮತಿ ಸುಚಿತ್ರ ಮಧುಕುಮಾರ್ ಹಾಗೂ ಎಂ.ಎನ್. ಸರಸ್ವತಿ ರವಿ ಹಾಗೂ ಹಿಂದುಳಿದ 'ಬಿ' ವರ್ಗದಿಂದ ಕೆ.ಕೆ. ಚೇತನ್ ಅವರುಗಳು ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಾಗಿ ಕಣದಲ್ಲಿದ್ದಾರೆ. ಎಂದು ಎಂ ಎಂ ಪ್ರಕಾಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ನಾಡಪ್ರಭು ಪತ್ತಿನ ಸಹಕಾರ ಸಂಘ ಚುನಾವಣೆ: ಸಾಮೂಹಿಕ ನಾಯಕತ್ವದಲ್ಲಿ ಕಣಕ್ಕೆ ಇಳಿದ ಅಭ್ಯರ್ಥಿಗಳಿಂದ ಮನವಿ image 3

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!