Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ಜಿಲ್ಲೆ

ಮಡಿಕೇರಿ ದಸರಾ ಬಂದೋಬಸ್ತ್: ದಕ್ಷಿಣ ವಲಯ ಐಜಿಪಿ ಡಾ. ಎಂ.ಬಿ. ಬೋರಲಿಂಗಯ್ಯ ಅವರಿಂದ ಅಧಿಕಾರಿಗಳೊಂದಿಗೆ ಚರ್ಚೆ

by Kodagu Varadi•ಅಕ್ಟೋಬರ್ 13, 2026BREAKING
ಮಡಿಕೇರಿ ದಸರಾ ಬಂದೋಬಸ್ತ್: ದಕ್ಷಿಣ ವಲಯ ಐಜಿಪಿ ಡಾ. ಎಂ.ಬಿ. ಬೋರಲಿಂಗಯ್ಯ ಅವರಿಂದ  ಅಧಿಕಾರಿಗಳೊಂದಿಗೆ ಚರ್ಚೆ

ಮಡಿಕೇರಿ, ಅ.13: ದಕ್ಷಿಣ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಎಂ.ಬಿ. ಬೋರಲಿಂಗಯ್ಯ, ಐಪಿಎಸ್ ಅವರು ನಿನ್ನೆ ಸೋಮವಾರದಂದು ಮಡಿಕೇರಿಗೆ ಭೇಟಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅರ್ ಎನ್ . ಹಾಗೂ ಜಿಲ್ಲೆಯ ಇತರ ಪೊಲೀಸ್ ಅಧಿಕಾರಿಗಳೊಂದಿಗೆ ಮಡಿಕೇರಿ ದಸರಾ ಉತ್ಸವದ ಬಂದೋಬಸ್ತ್ ಕುರಿತು ಅವರು ಚರ್ಚೆ ನಡೆಸಿದರು. ದಸರಾ ಸಮಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು, ವಾಹನ ನಿಲುಗಡೆ ವ್ಯವಸ್ಥೆ ಹಾಗೂ ಸಂಚಾರ ನಿಯಂತ್ರಣದ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಉತ್ಸವದ ವೇಳೆ ಜನಸಂದಣಿ ಹೆಚ್ಚಾಗುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ಮಡಿಕೇರಿ ದಸರಾ ಬಂದೋಬಸ್ತ್: ದಕ್ಷಿಣ ವಲಯ ಐಜಿಪಿ ಡಾ. ಎಂ.ಬಿ. ಬೋರಲಿಂಗಯ್ಯ ಅವರಿಂದ  ಅಧಿಕಾರಿಗಳೊಂದಿಗೆ ಚರ್ಚೆ image 3ಮಡಿಕೇರಿ ದಸರಾ ಬಂದೋಬಸ್ತ್: ದಕ್ಷಿಣ ವಲಯ ಐಜಿಪಿ ಡಾ. ಎಂ.ಬಿ. ಬೋರಲಿಂಗಯ್ಯ ಅವರಿಂದ  ಅಧಿಕಾರಿಗಳೊಂದಿಗೆ ಚರ್ಚೆ image 4

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!