Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ಶಿಕ್ಷಣ

ಹಳೆ ವಿದ್ಯಾರ್ಥಿಗಳ ಮಾರ್ಗದರ್ಶನ ಶಾಲೆಯ ಬೆಳವಣಿಗೆಗೆ ಅಗತ್ಯ: ಪ್ರಾಂಶುಪಾಲರಾದ ಭಾರತಿ ಕೆ.ಆರ್. ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಉದ್ಘಾಟನೆ, ಗುರು ವಂದನಾ ಕಾರ್ಯಕ್ರಮ

by Kodagu Varadi•ಅಕ್ಟೋಬರ್ 30, 2026BREAKING
ಹಳೆ ವಿದ್ಯಾರ್ಥಿಗಳ ಮಾರ್ಗದರ್ಶನ ಶಾಲೆಯ ಬೆಳವಣಿಗೆಗೆ ಅಗತ್ಯ: ಪ್ರಾಂಶುಪಾಲರಾದ ಭಾರತಿ ಕೆ.ಆರ್. ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಉದ್ಘಾಟನೆ, ಗುರು ವಂದನಾ ಕಾರ್ಯಕ್ರಮ

ಆಲೂರು ಸಿದ್ದಾಪುರ: ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇತ್ತೀಚೆಗೆ ಹಳೆ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಹಾಗೂ ಗುರು ವಂದನಾ ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತು. ಸಂಘವನ್ನು ಉದ್ಘಾಟಿಸಿ ಮಾತನಾಡಿದ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಭಾರತಿ ಕೆ.ಆರ್., ಶಾಲೆಯ ಸರ್ವತೋಮುಖ ಬೆಳವಣಿಗೆಗೆ ಹಳೆ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ. ಅವರ ಮಾರ್ಗದರ್ಶನ ಪ್ರಸ್ತುತ ವಿದ್ಯಾರ್ಥಿಗಳಿಗೆ ಬಹಳ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಆಲೂರು ಸಿದ್ದಾಪುರ ಶಾಲೆಯ ಪ್ರಾಂಶುಪಾಲರಾದ ಪ್ರಕಾಶ್, ಹಳೆಯ ಹಾಗೂ ಪ್ರಸ್ತುತ ಶಿಕ್ಷಕರು ಮತ್ತು ಎಲ್ಲ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!